Politics : ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ ಈ ನಾಡಿಗೆ ತಿಳಿದಿದೆ : ದಿನೇಶ್ ಗುಂಡೂರಾವ್
ಕಾಂಗ್ರೆಸ್(Congress) ಶಾಸಕ ದಿನೇಶ್ ಗುಂಡೂರಾವ್(Dinesh Gundurao) ಅವರು ಬಿಜೆಪಿಯ(BJP) ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್(Congress) ಶಾಸಕ ದಿನೇಶ್ ಗುಂಡೂರಾವ್(Dinesh Gundurao) ಅವರು ಬಿಜೆಪಿಯ(BJP) ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ಶಾಸಕರು, ಮಾಜಿ ಸಚಿವರೇ ಪ್ರಮುಖ ಆಹ್ವಾನಿತರಾಗಿರುವ ಈ ಕಾರ್ಯಕ್ರಮ ಕೆಪಿಸಿಸಿ ವತಿಯಿಂದಲೇ ಆಯೋಜನೆಗೊಂಡಿದ್ದೇ?