Tag: leaders

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

ಕುನ್ವರ್ ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರಿಗೆ ಭಾರತೀಯ ಜನತಾ ಪಕ್ಷ ಶೋಕಾಸ್ ನೋಟಿಸ್ ನೀಡಿದೆ.

ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರಾಗಿ ಜಿ.ಟಿ. ದೇವೇಗೌಡ ನೇಮಕ ; ಲೋಕಸಭಾ ಚುನಾವಣೆ ಹೊಣೆಗಾರಿಕೆ..!

ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರಾಗಿ ಜಿ.ಟಿ. ದೇವೇಗೌಡ ನೇಮಕ ; ಲೋಕಸಭಾ ಚುನಾವಣೆ ಹೊಣೆಗಾರಿಕೆ..!

ಜೆಡಿಎಸ್ ಪಕ್ಷದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರನ್ನುಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಸಕ್ಕರೆನಾಡು ಗೆಲ್ಲಲು ಸಿ.ಎಸ್.ಪುಟ್ಟರಾಜುವಿಗೆ ಗಾಳ ಹಾಕಿದ ಕೈ ನಾಯಕರು..!

ಸಕ್ಕರೆನಾಡು ಗೆಲ್ಲಲು ಸಿ.ಎಸ್.ಪುಟ್ಟರಾಜುವಿಗೆ ಗಾಳ ಹಾಕಿದ ಕೈ ನಾಯಕರು..!

ಮಂಡ್ಯ ಲೋಕಸಭಾ ಚುನಾವಣೆಯನ್ನು ಗೆಲ್ಲುವ ತಂತ್ರಗಾರಿಕೆಯಿಂದ ಪುಟ್ಟರಾಜು ಅವರನ್ನು ಕಾಂಗ್ರೆಸ್ಗೆ ಕರೆತರಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.