ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ
ಬೆಂಗಳೂರು ಮತ್ತು ಮೈಸೂರು ವಲಯದಲ್ಲಿ(Mysuru Zone) ಆನೆ ಕಾರಿಡಾರ್ ಸುತ್ತಲೂ ಚಿರತೆಗಳಿವೆ. ಚಿರತೆ ದಾಳಿ ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದೆ ಮತ್ತು ನಿರ್ದಿಷ್ಟ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.