ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಚಾಲನೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ ಎಲ್ ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ ನೀಡಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ ಎಲ್ ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ ನೀಡಿದೆ.
ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚನೆಗೆ ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಒಟ್ಟು 262 ಶಾಲೆಗಳಲ್ಲಿಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಅನುಮೋದನೆ ನೀಡಿದೆ.