ಆನ್ಲೈನ್ ಲೋನ್ ಹಿಂಸೆ ತಾಳಲಾರದೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ!
ಆನ್ಲೈನ್ ನಲ್ಲಿ ಸಾಲ ಪಡೆದ ತಪ್ಪಿಗೆ ಲೋನ್ ಆಪ್ ನವರು ವ್ಯಕ್ತಿಗೆ ಮಾನಸಿಕ ಹಿಂಸೆ ನೀಡಿ ಆತನ ಜೀವವನ್ನೇ ಬಲಿಪಡೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಆನ್ಲೈನ್ ನಲ್ಲಿ ಸಾಲ ಪಡೆದ ತಪ್ಪಿಗೆ ಲೋನ್ ಆಪ್ ನವರು ವ್ಯಕ್ತಿಗೆ ಮಾನಸಿಕ ಹಿಂಸೆ ನೀಡಿ ಆತನ ಜೀವವನ್ನೇ ಬಲಿಪಡೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಸಾಲ ವಸೂಲಿ ಹೆಸರಲ್ಲಿ ಮರ್ಯಾದೆ ತೆಗೆದು ಜನರ ಜೀವ ತೆಗೆದ ಆಪ್‌ಗಳ ಆಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಪೊಲೀಸರು ಮೌನ ವಹಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿ ಸಿಬಿಲ್ ಎಂಬುವುದು ಅತ್ಯವಶ್ಯಕ. ಬ್ಯಾಂಕ್‌ನಿಂದ ಸಾಲ ಪಡೆಯಬೇಕೆಂದಿದ್ದರೆ ಸಿಬಿಲ್ ಸ್ಕೋರ್ ತುಂಬಾ ಮುಖ್ಯ.