ಸದನದ ಕಲಾಪಕ್ಕೆ ಅಡ್ಡಿ: ಸಂಸತ್ತಿನಲ್ಲಿ ಪ್ರತಿಪಕ್ಷದ 15 ಸಂಸದರು ಲೋಕಸಭೆಯಿಂದ ಅಮಾನತು
ಐವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದ್ದು, ಲೋಕಸಭೆಯಿಂದ ಪ್ರತಿಪಕ್ಷಗಳ 15 ಸಂಸದರನ್ನು ಅಮಾನತುಗೊಳಿಸಲಾಗಿದೆ.
ಐವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದ್ದು, ಲೋಕಸಭೆಯಿಂದ ಪ್ರತಿಪಕ್ಷಗಳ 15 ಸಂಸದರನ್ನು ಅಮಾನತುಗೊಳಿಸಲಾಗಿದೆ.
ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದು ಸದನದ ಒಳಗೆ ನುಗ್ಗಿದ ಇಬ್ಬರು ಕಿಡಿಗೇಡಿಗಳು ಸಂಸದರತ್ತ ಅಶ್ರುವಾಯು ಸಿಡಿಸಿದ್ದು, ಭಾರೀ ಭದ್ರತಾ ಲೋಪ ಸಂಭವಿಸಿದೆ.