ಮಣಿಪುರದ ನರಸೇನಾದಲ್ಲಿ ಕುಕಿ ಉಗ್ರರ ದಾಳಿ, ಇಬ್ಬರು CRPF ಯೋಧರು ಹುತಾತ್ಮ
ಮಣಿಪುರದಲ್ಲಿ ಮತದಾನದ ನಂತರನಿನ್ನೆ ಮಧ್ಯರಾತ್ರಿಯಿಂದ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಮಣಿಪುರದಲ್ಲಿ ಮತದಾನದ ನಂತರನಿನ್ನೆ ಮಧ್ಯರಾತ್ರಿಯಿಂದ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ರಾಜ್ಯದ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದೆ. ರಾಜ್ಯದಲ್ಲಿ ಒಟ್ಟು ಶೇ.69.23ರಷ್ಟು ಮತದಾನ ನಡೆದಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಒಂದು ವೇಳೆ ನಿಮ್ಮಲ್ಲಿ ವೋಟರ್ ಐಡಿ ಕಾರ್ಡ್ ಇಲ್ಲದಿದ್ದರೆ ಯಾವೆಲ್ಲಾ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು. ಅದು ಹೇಗೆ? ಇಲ್ಲಿದೆ ಇದರ ಸಂಪೂರ್ಣ ವಿವರ.
ಡಿಕೆ ಶಿವಕುಮಾರ್ ಮೋದಿಗೆ ಮತ ಹಾಕಿ ನಮ್ಮಿಂದ ಕೆಲಸ ಮಾಡಿಸುವ ನಿರೀಕ್ಷೆ ಮಾಡಬೇಡಿ. ಯಾರ ಮುಖ ನೋಡಿ ಮತ ಹಾಕಿದ್ದೀರಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಹೇಳಿ.
ಅಬಕಾರಿ ಇಲಾಖೆ ಇದೀಗ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ, ಅಕ್ರಮವಾಗಿ ಸಂಗ್ರಹ ಮಾಡಿದ್ದ ಸುಮಾರು98 ಕೋಟಿ ರೂಪಾಯಿ ಮೊತ್ತದ ಬಿಯರ್ ಅನ್ನು ಜಪ್ತಿ ಮಾಡಿದೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಹಣ ಹಂಚಿಕೆ ಬಗ್ಗೆ ನಡೆದ ಚರ್ಚೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಮ್ಯಾಚ್ ಫಿಕ್ಸಿಂಗ್‌ನ ಕಿಂಗ್ ಪಿನ್ ಮೋದಿ ಎಂದಿದ್ದಾರೆ.