
10 ಲಕ್ಷ ಮೌಲ್ಯದ ಮದ್ಯ ಸಾಗಿಸುತ್ತಿದ್ದ ವಾಹನ ಉರುಳಿಬಿದ್ದದೇ ತಡ, ಮದ್ಯದ ಬಾಟಲಿಗಳನ್ನು ದೋಚಿದ ಸ್ಥಳೀಯರು!
10 ಲಕ್ಷ ಮೌಲ್ಯದ ಮದ್ಯದ(Liquor) ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಹೆದ್ದಾರಿಯ ರಸ್ತೆಯ ಮಧ್ಯೆ ಉರುಳಿಬಿದ್ದಿದೆ.
10 ಲಕ್ಷ ಮೌಲ್ಯದ ಮದ್ಯದ(Liquor) ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಹೆದ್ದಾರಿಯ ರಸ್ತೆಯ ಮಧ್ಯೆ ಉರುಳಿಬಿದ್ದಿದೆ.
ರಸ್ತೆಗುಂಡಿಗೆ ತಪ್ಪಿಸಲು ಪಕ್ಕಕ್ಕೆ ಸರಿದ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಮಹಿಳೆಯ ಮೇಲೆ ಟಿಪ್ಪರ್ ಲಾರಿ ಹರಿದು, ಮಹಿಳೆ ಸಾವನ್ನಪ್ಪಿದ್ದಾರೆ. ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಈ ದುರಂತ ನಡೆದಿದೆ. ಮೊನ್ನೆ ಇದೇ ರಸ್ತೆಯಲ್ಲಿ ಟಿಪ್ಪರ್ ಹರಿದು ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿದ್ದರು. ಒಂದೇ ಕುಟುಂಬದ ಮೂವರು ಬೈಕ್ ಮೇಲೆ ಬರುತ್ತಿದ್ದರು. ಆ ವೇಳೆ ರಸ್ತೆ ಗುಂಡಿ ಕಂಡು ವಾಹನವನ್ನು ಪಕ್ಕಕ್ಕೆ ತಿರುಗಿಸಿದಾಗ ಟಿಪ್ಪರ್ ಲಾರಿ ಮಹಿಳೆಯ ಮೇಲೆ ಹರಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರಿಗೂ ಗಂಭೀರ ಗಾಯಗಳಾಗಿವೆ.