ಅಂತರ್ಜಾತಿ ವಿವಾಹ : ಯುವತಿ ಮನೆಯವರಿಂದ ಯುವಕನ ಹತ್ಯೆ ಮಾಡಲಾಗಿದೆ ಎಂಬ ಶಂಕೆ!
ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಸರೂರನಗರ ತಹಸೀಲ್ದಾರ್ ಕಚೇರಿಯ ಬಳಿ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ನಾಗರಾಜನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಸರೂರನಗರ ತಹಸೀಲ್ದಾರ್ ಕಚೇರಿಯ ಬಳಿ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ನಾಗರಾಜನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ತಮಿಳುನಾಡಿನ ಮುಜರಾಯಿ ಸಚಿವರಾದ ಶೇಖರ್ ಬಾಬು ಅವರ ಮಗಳು ಕರ್ನಾಟಕ ರಾಜ್ಯದ ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ್ದಾರೆ.
ಈ ಬಾರಿ ಪ್ರೇಮಿಗಳ ದಿನದಂದು ಇವರಿಬ್ಬರೂ ತಮ್ಮ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ಎಲ್ಲರ ಗಮನ ಸೆಳೆದಿದ್ದಾರೆ.