ವೈಫಲ್ಯಗಳ ಪ್ರಶ್ನೆಗಳನ್ನು ಎದುರಿಸಲಾಗದೆ ಲವ್ ಜಿಹಾದ್ ಮೊರೆ ಹೋಗ್ತಿದೀರಾ?
"ಅಭಿವೃದ್ಧಿಯನ್ನು ಕೇಳಬೇಡಿ, ದ್ವೇಷ ಬಿತ್ತುವುದನ್ನು ಬಿಡಬೇಡಿ" ಇದು ಚುನಾವಣೆಗೆ ಬಿಜೆಪಿಯ ಘೋಷವಾಕ್ಯ ಹಾಗೂ ಕಾರ್ಯಕರ್ತರಿಗೆ ಕಾರ್ಯಸೂಚಿ.
"ಅಭಿವೃದ್ಧಿಯನ್ನು ಕೇಳಬೇಡಿ, ದ್ವೇಷ ಬಿತ್ತುವುದನ್ನು ಬಿಡಬೇಡಿ" ಇದು ಚುನಾವಣೆಗೆ ಬಿಜೆಪಿಯ ಘೋಷವಾಕ್ಯ ಹಾಗೂ ಕಾರ್ಯಕರ್ತರಿಗೆ ಕಾರ್ಯಸೂಚಿ.
ಅಫ್ತಾಬ್ ಅಮೀನ್ ಪೂನಾವಾಲಾ ತನ್ನೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದ ಶ್ರದ್ಧಾ ವಾಕರ್ ಅವರನ್ನು ಹತ್ಯೆ ಮಾಡಿದ್ದಾನೆ. ನಂತರ ಹತ್ಯೆಯನ್ನು ಮರೆಮಾಚಲು ಆಕೆಯ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈತನೇ ...