Tag: M V Pranjal

ಸರಿಯೋ ತಪ್ಪೋ ನೀವು ಪರಿಹಾರವನ್ನೇ ಘೋಷಿಸಿಲ್ಲ ಎಂದು ಹೇಳಿರುವುದು ಸಹ ಸತ್ಯ ; ಸಿಎಂ ಸಿದ್ದುಗೆ ತೇಜಸ್ವಿ ಸೂರ್ಯ ತಿರುಗೇಟು

ಸರಿಯೋ ತಪ್ಪೋ ನೀವು ಪರಿಹಾರವನ್ನೇ ಘೋಷಿಸಿಲ್ಲ ಎಂದು ಹೇಳಿರುವುದು ಸಹ ಸತ್ಯ ; ಸಿಎಂ ಸಿದ್ದುಗೆ ತೇಜಸ್ವಿ ಸೂರ್ಯ ತಿರುಗೇಟು

ಸರ್ಕಾರದ ಯಾವೊಬ್ಬ ಅಧಿಕಾರಿಯೂ ಸಂಪರ್ಕಿಸದೇ ಇದ್ದಿದ್ದು ಸತ್ಯ. ನಾನು ನಿಮಗೆ ಪತ್ರ ಬರೆದು ಜ್ಞಾಪಿಸುವವರೆಗೂ ಪರಿಹಾರ ನೀಡಲು ತಾವುಗಳು ಮೀನ ಮೇಷ ಎಣಿಸಿದ್ದು ಕೂಡ ಸತ್ಯ.

ಇಹಲೋಕ ತ್ಯಜಿಸಿದ ಕ್ಯಾಪ್ಟನ್​ ಎಂ.ವಿ ಪ್ರಾಂಜಲ್​ ಪಾರ್ಥಿವ ಶರೀರದ ಅಂತಿಮ ದರ್ಶನ: ಕಣ್ಣೀರಿನಲ್ಲಿ ಕುಟುಂಬಸ್ಥರು

ಇಹಲೋಕ ತ್ಯಜಿಸಿದ ಕ್ಯಾಪ್ಟನ್​ ಎಂ.ವಿ ಪ್ರಾಂಜಲ್​ ಪಾರ್ಥಿವ ಶರೀರದ ಅಂತಿಮ ದರ್ಶನ: ಕಣ್ಣೀರಿನಲ್ಲಿ ಕುಟುಂಬಸ್ಥರು

ಯೋಧ ಪ್ರಾಂಜಲ್​​​ ಶರೀರವನ್ನ ರಾಜ್ಯ ಸರ್ಕಾರ ಸ್ವೀಕರಿಸಿದ್ದು, ಸ್ನೇಹಿತರು, ಕುಟುಂಬಸ್ಥರು ಹಾಗೂ ಗಣ್ಯರು ಗೌರವ ನಮನ ಸಲ್ಲಿಸಿದ್ರು.