Tag: madduru

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶದ ನಂತರ ಕಾವೇರಿ ಹೋರಾಟ ತೀವ್ರಗೊಂಡಿದ್ದು, ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.