Tag: Madhavi Latha

ಬುರ್ಖಾ ತೆಗೆಸಿ ವೋಟರ್ ಐಡಿ ಪರಿಶೀಲನೆ: ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಬುರ್ಖಾ ತೆಗೆಸಿ ವೋಟರ್ ಐಡಿ ಪರಿಶೀಲನೆ: ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಬುರ್ಖಾ ತೆಗೆಸಿ ವೋಟರ್ ಐಡಿ ಪರಿಶೀಲನೆ ನಡೆಸಿದ್ದಕ್ಕಾಗಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲಾಗಿದೆ.