ಮಹಾರಾಷ್ಟ್ರ ಚುನಾವಣೆಯಲ್ಲಿ ಮತ್ತೆ ಕರ್ನಾಟಕದ ಹೆಸರು ಪ್ರಸ್ತಾಪ : ನಮಗೆ ನೇರ ಸವಾಲು ಎಸೆದ ಸಿದ್ದರಾಮಯ್ಯ
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣಾ ಅಖಾಡ ರಂಗೇರುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.

ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.