Tag: Mahathma Gandhi

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ: 150 ಕಿಮೀ ಉದ್ದದ ರಸ್ತೆಯಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿಗೆ ಬಿಬಿಎಂಪಿ ಸಜ್ಜು.

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ: 150 ಕಿಮೀ ಉದ್ದದ ರಸ್ತೆಯಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿಗೆ ಬಿಬಿಎಂಪಿ ಸಜ್ಜು.

ಬೆಂಗಳೂರಿನ (Bengaluru) 43 ರಸ್ತೆಗಳಿಗೆ 15 ಪ್ಯಾಕೇಜ್​​​ನಲ್ಲಿ ವೈಟ್ ಟಾಪಿಂಗ್ ಮಾಡಲು ಪಾಲಿಕೆ ಸಜ್ಜಾಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲು ತಯಾರಿ ನಡೆಸಿದೆ.

ದೇಶಕ್ಕಾಗಿ ದೇಣಿಗೆ: ಆನ್ಲೈನ್ ಕ್ರೌಡ್ ಫಂಡಿಂಗ್ ಅಭಿಯಾನ ಆರಂಭಿಸಿದ ಕಾಂಗ್ರೆಸ್

ದೇಶಕ್ಕಾಗಿ ದೇಣಿಗೆ: ಆನ್ಲೈನ್ ಕ್ರೌಡ್ ಫಂಡಿಂಗ್ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಐತಿಹಾಸಿಕ ‘ತಿಲಕ್ ಸ್ವರಾಜ್ ನಿಧಿ’ಯಿಂದ ಪ್ರೇರಿತವಾಗಿ ಡಿ. 18ರಿಂದ ಕಾಂಗ್ರೆಸ್ ಪಕ್ಷವು ಆನ್ಲೈನ್ ಕ್ರೌಡ್ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಕಾಂಗ್ರೆಸ್ ಪ್ರಕಟಿಸಿದೆ.

ಮೋದಿಯನ್ನು ಗಾಂಧೀಜಿಗೆ ಹೋಲಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್: ವಿರೋಧ ಪಕ್ಷಗಳು ಕೆಂಡಾಮಂಡಲ

ಮೋದಿಯನ್ನು ಗಾಂಧೀಜಿಗೆ ಹೋಲಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್: ವಿರೋಧ ಪಕ್ಷಗಳು ಕೆಂಡಾಮಂಡಲ

ಮೋದಿಯನ್ನು ಮಹಾತ್ಮಗಾಂಧಿ ಅವರಿಗೆ ಹೋಲಿಸಿದ್ದಕ್ಕೆ ಪ್ರತಿಪಕ್ಷಗಳು ಪ್ರಶ್ನೆಗಳನ್ನು ಕೇಳಿದ್ದು, ಟೀಕೆ ಮಾಡುವ ಮೂಲಕ ವಿರೋಧ ವ್ಯಕ್ತ ಪಡಿಸಿದೆ.