ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ: ಪ್ರಧಾನಿ ಮೋದಿ
ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದು, ಅಯೋಧ್ಯಧಾಮ ಎಂದು ಹೆಸರಿಡಲಾಗಿದೆ.