Tag: malleshwaram

ಪಂಚಭೂತಗಳಲ್ಲಿ ಲೀನವಾದ ಸ್ಪಂದನಾ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ

ಪಂಚಭೂತಗಳಲ್ಲಿ ಲೀನವಾದ ಸ್ಪಂದನಾ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ

ವಿಜಯ್ ರಾಘವೇಂದ್ರ ಹಾಗೂ ಅವರ ಪುತ್ರ ಶೌರ್ಯ, ಹರಿಶ್ಚಂದ್ರ ಘಾಟ್‌ನಲ್ಲಿ ಆರ್ಯ ಈಡಿಗ ಸಮುದಾಯದ ಪ್ರಕಾರ ವಿದ್ಯುತ್ ಚಿತಾಗಾರದಲ್ಲಿ ವಿಧಿ ವಿಧಾನಗಳನ್ನು ನೆರವೇರಿಸಿದರು.

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದ ಗಣ್ಯಾತಿ ಗಣ್ಯರು ಹಾಗೂ ಕಲಾವಿದರು

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದ ಗಣ್ಯಾತಿ ಗಣ್ಯರು ಹಾಗೂ ಕಲಾವಿದರು

ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆಯ ಮನೆಯಲ್ಲಿ ಪಾರ್ಥಿವ ಶರೀರವನ್ನು ಇಡಲಾಗಿದೆ.