ಕನ್ನಡಿಗರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 50-75ರಷ್ಟು ಉದ್ಯೋಗ ಮೀಸಲಾತಿ.
ರಾಜ್ಯದಲ್ಲಿ ಖಾಸಗಿ ಕ್ಷೇತ್ರದ ಸಂಸ್ಥೆಗಳಲ್ಲಿ ಶೇ 50-75ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ ನೀಡಿದೆ.