Tag: mangalore

ಕಿವಿಮಾತು: ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ-ಎಂ.ಜಿ ಹೆಗಡೆ

ಕಿವಿಮಾತು: ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ-ಎಂ.ಜಿ ಹೆಗಡೆ

ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ ವರ್ತಿಸೋಣ.ಸಕ್ಕರೆ ನಾಡಿನ ಬಂಧುಗಳೇ ಕರಾವಳಿಯ ಈ ವಿವೇಕದ ಕಿವಿಮಾತು ಕೇಳಿ-ಎಂ. ಜಿ. ಹೆಗಡೆ

ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆಯುವುದು ತಪ್ಪಲ್ಲ: ಯುಟಿ ಖಾದರ್

ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆಯುವುದು ತಪ್ಪಲ್ಲ: ಯುಟಿ ಖಾದರ್

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಮಕ್ಕಳ ಶೌಚಾಲಯವನ್ನು ಮಕ್ಕಳೇ ಸ್ವಚ್ಚಗೊಳಿಸಿದರೆ ತಪ್ಪಿಲ್ಲ.

ವಿದ್ಯಾರ್ಥಿಗಳು ಮೌನಿಗಳಾಗಬಾರದು ಪ್ರಶ್ನಿಸುವವರಾಗಬೇಕು ಮತ್ತು ಪ್ರಶ್ನಿಸುವ ಪ್ರಜ್ಞೆಯನ್ನು ಮೂಡಿಸಬೇಕು: ವಿಜಯಲಕ್ಷ್ಮಿ ಶಿಬರೂರು

ವಿದ್ಯಾರ್ಥಿಗಳು ಮೌನಿಗಳಾಗಬಾರದು ಪ್ರಶ್ನಿಸುವವರಾಗಬೇಕು ಮತ್ತು ಪ್ರಶ್ನಿಸುವ ಪ್ರಜ್ಞೆಯನ್ನು ಮೂಡಿಸಬೇಕು: ವಿಜಯಲಕ್ಷ್ಮಿ ಶಿಬರೂರು

ಶ್ರೀಮತಿ ವಿಜಯಲಕ್ಷ್ಮಿ ಶಿಬರೂರು ಅವರಿಗೆ 'ಭಾರತ್ ಸೋಷಿಯಲ್& ವೆಲ್ಪೇರ್ ಟ್ರಸ್ಟ್ ಇದರ 'ವರ್ಷದ ವ್ಯಕ್ತಿ-23" ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು

ಪ್ರತಿಷ್ಠಿತ ‘ಮಾಸ್ಟರ್ ಶೆಫ್ ಇಂಡಿಯಾ’ ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಮಂಗಳೂರಿನ ಮುಹಮ್ಮದ್ ಆಶಿಕ್

ಪ್ರತಿಷ್ಠಿತ ‘ಮಾಸ್ಟರ್ ಶೆಫ್ ಇಂಡಿಯಾ’ ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಮಂಗಳೂರಿನ ಮುಹಮ್ಮದ್ ಆಶಿಕ್

ಮಾಸ್ಟರ್ ಶೆಫ್ ಇಂಡಿಯಾ ಸ್ಪರ್ಧೆಯಲ್ಲಿ ಮಂಗಳೂರಿನ 24ರ ಹರೆಯದ ಯುವಕ ಮುಹಮ್ಮದ್ ಆಶಿಕ್ ವಿಜೇತರಾಗಿದ್ದಾರೆ. (MasterChef Ind Winner-Muhammad Ashiq)

ಖ್ಯಾತ ಪತ್ರಕರ್ತೆ, ವಿಜಯ ಟೈಮ್ಸ್‌ನ ಮುಖ್ಯ ಸಂಪಾದಕರಾದ ವಿಜಯಲಕ್ಷ್ಮೀ ಶಿಬರೂರುರವರಿಗೆ ಬಿ.ಎಸ್.ಡಬ್ಲ್ಯೂ.ಟಿ ವರ್ಷದ ವ್ಯಕ್ತಿ ಪ್ರಶಸ್ತಿ

ಖ್ಯಾತ ಪತ್ರಕರ್ತೆ, ವಿಜಯ ಟೈಮ್ಸ್‌ನ ಮುಖ್ಯ ಸಂಪಾದಕರಾದ ವಿಜಯಲಕ್ಷ್ಮೀ ಶಿಬರೂರುರವರಿಗೆ ಬಿ.ಎಸ್.ಡಬ್ಲ್ಯೂ.ಟಿ ವರ್ಷದ ವ್ಯಕ್ತಿ ಪ್ರಶಸ್ತಿ

ವಿಜಯಲಕ್ಷ್ಮೀ ಶಿಬರೂರು ಅವರಿಗೆ ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು ವತಿಯಿಂದ ನೀಡಲಾಗುವ ವರ್ಷದ ವ್ಯಕ್ತಿ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ.

ರಾಷ್ಟ್ರಮಟ್ಟದ 2 ಪ್ರತಿಷ್ಠಿತ ಪ್ರಶಸ್ತಿ ಪಡೆದ ಮಂಗಳೂರು ವಿಮಾನ ನಿಲ್ದಾಣ: ಸರಕು ಸಾಗಣೆಯಲ್ಲಿಯೂ ಪ್ರಗತಿ

ರಾಷ್ಟ್ರಮಟ್ಟದ 2 ಪ್ರತಿಷ್ಠಿತ ಪ್ರಶಸ್ತಿ ಪಡೆದ ಮಂಗಳೂರು ವಿಮಾನ ನಿಲ್ದಾಣ: ಸರಕು ಸಾಗಣೆಯಲ್ಲಿಯೂ ಪ್ರಗತಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಷ್ಟ್ರಮಟ್ಟದ ಎರಡು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದೆ.

20 ಜಿಲ್ಲೆಗಳಲ್ಲಿ ಲಿಂಗಾನುಪಾತದಲ್ಲಿ ಭಾರೀ ಇಳಿಕೆ: 9 ಜಿಲ್ಲೆಗಳಲ್ಲಿ ಸಾಧಾರಣ ಕುಸಿತ ದಾಖಲು

20 ಜಿಲ್ಲೆಗಳಲ್ಲಿ ಲಿಂಗಾನುಪಾತದಲ್ಲಿ ಭಾರೀ ಇಳಿಕೆ: 9 ಜಿಲ್ಲೆಗಳಲ್ಲಿ ಸಾಧಾರಣ ಕುಸಿತ ದಾಖಲು

20 ಜಿಲ್ಲೆಗಳಲ್ಲಿ ಲಿಂಗಾನುಪಾತದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಇದಕ್ಕೆ ಜನಸಂಖ್ಯೆಯ ವಲಸೆ ಕಾರಣ ಎನ್ನುವುದು ಅಧಿಕಾರಿಗಳ ವಾದವಾಗಿದೆ.

KSET 2023 ಪರೀಕ್ಷೆ ಕುರಿತು ಕೆಇಎ ಪ್ರಕಟಣೆ: ಇಲ್ಲಿದೆ ಪ್ರಮುಖ ಮಾಹಿತಿ

KSET 2023 ಪರೀಕ್ಷೆ ಕುರಿತು ಕೆಇಎ ಪ್ರಕಟಣೆ: ಇಲ್ಲಿದೆ ಪ್ರಮುಖ ಮಾಹಿತಿ

ಮೈಸೂರು ವಿಶ್ವವಿದ್ಯಾಲಯದ ಬದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೆ-ಸೆಟ್ ನಡೆಸಲು, ರಾಜ್ಯ ಸರ್ಕಾರದ ನಿರ್ದೇಶನದಂತೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ.

ಗುಡ್‌ನ್ಯೂಸ್‌: ಉಡುಪಿಯಲ್ಲಿ ಮೀನು ಮತ್ತು ಗೋಡಂಬಿ ರಫ್ತು ಪ್ರಮಾಣ 80% ಹೆಚ್ಚಳ

ಗುಡ್‌ನ್ಯೂಸ್‌: ಉಡುಪಿಯಲ್ಲಿ ಮೀನು ಮತ್ತು ಗೋಡಂಬಿ ರಫ್ತು ಪ್ರಮಾಣ 80% ಹೆಚ್ಚಳ

ಉಡುಪಿ ಜಿಲ್ಲೆಯ ಜೀವನಾಡಿಯಾದ ಮೀನು ಮತ್ತು ಗೋಡಂಬಿ ರಫ್ತುವಿನ ಪ್ರಮಾಣ ಮಟ್ಟ ಹಾಗೂ ಮೌಲ್ಯವು 2022-23ನೇ ಸಾಲಿನಲ್ಲಿ ಶೇಕಡಾ 80ರಷ್ಟು ಹೆಚ್ಚಳವಾಗಿದೆ.

Page 2 of 3 1 2 3