ಆಸ್ಪತ್ರೆಗೆ ದಾಖಲಾದ ಕರ್ನಾಟಕದ ಮಾಜಿ ಸಿಎಂ ಎಸ್ಎಂ ಕೃಷ್ಣ!
ರಾಜ್ಯದ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.