ಮಣಿಪುರ ಹಿಂಸಾಚಾರ: ‘ಒಂದು ಜಿಲ್ಲೆ, ಒಂದು ಪಡೆ’ ವ್ಯವಸ್ಥೆಗೆ ಮುಂದಾದ ಸರ್ಕಾರ, ಹಲವೆಡೆ ಕರ್ಫ್ಯೂ ಜಾರಿ
ಜುಲೈನಲ್ಲಿ ನಾಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿಗಳನ್ನು ಬರ್ಬರವಾಗಿ ಕೊಂದ ಚಿತ್ರಗಳು ಆನ್‌ಲೈನ್‌ನಲ್ಲಿ ಬಿಡುಗಡೆಯಾಗಿರುವುದು ಮೈತೇಯಿ ಸಮುದಾಯದಲ್ಲಿ ಆಕ್ರೋಶ ಮೂಡಿಸಿದೆ.
ಜುಲೈನಲ್ಲಿ ನಾಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿಗಳನ್ನು ಬರ್ಬರವಾಗಿ ಕೊಂದ ಚಿತ್ರಗಳು ಆನ್‌ಲೈನ್‌ನಲ್ಲಿ ಬಿಡುಗಡೆಯಾಗಿರುವುದು ಮೈತೇಯಿ ಸಮುದಾಯದಲ್ಲಿ ಆಕ್ರೋಶ ಮೂಡಿಸಿದೆ.
ಮಣಿಪುರ ಹಿಂಸಾಚಾರದಲ್ಲಿಖ್ಯಾತ ಆದಿವಾಸಿ ಗೀತ ರಚನೆಗಾರ- ಸಂಗೀತ ಸಂಯೋಜಕ ಸೇರಿದಂತೆ ಆರು ಮಂದಿ ಬಲಿಯಾಗಿದ್ದು, ಈ ಘಟನೆಯಲ್ಲಿ 14 ಜನ ಗಾಯಗೊಂಡಿದ್ದಾರೆ