ದೇಶವು ಪ್ರಗತಿ ಹೊಂದಲು ವಿದ್ಯಾವಂತ ಪ್ರಧಾನಿಯ ಅಗತ್ಯವಿದೆ – ಜೈಲಿನಿಂದಲೇ ದೇಶಕ್ಕೆ ಪತ್ರ ಬರೆದ ಮನೀಶ್ ಸಿಸೋಡಿಯಾ
ಅವಿದ್ಯಾವಂತ ಪ್ರಧಾನಿಗೆ ಯುವಕರ ಆಕಾಂಕ್ಷೆಗಳನ್ನು ಈಡೇರಿಸುವ ಸಾಮರ್ಥ್ಯವಿದೆಯೇ? ಒಂದೆಡೆ ಜನಸಂಖ್ಯೆ ಹೆಚ್ಚುತ್ತಿದ್ದು, ಸರ್ಕಾರಿ ಶಾಲೆಗಳ ಸಂಖ್ಯೆಯೂ ಹೆಚ್ಚಾಗಬೇಕು.
ಅವಿದ್ಯಾವಂತ ಪ್ರಧಾನಿಗೆ ಯುವಕರ ಆಕಾಂಕ್ಷೆಗಳನ್ನು ಈಡೇರಿಸುವ ಸಾಮರ್ಥ್ಯವಿದೆಯೇ? ಒಂದೆಡೆ ಜನಸಂಖ್ಯೆ ಹೆಚ್ಚುತ್ತಿದ್ದು, ಸರ್ಕಾರಿ ಶಾಲೆಗಳ ಸಂಖ್ಯೆಯೂ ಹೆಚ್ಚಾಗಬೇಕು.
ಈ ಪ್ರಕರಣದಲ್ಲಿ ಕಳೆದ ತಿಂಗಳು ಮದ್ಯದ ಉದ್ಯಮಿ ಮತ್ತು ಮದ್ಯ ತಯಾರಿಕಾ ಕಂಪನಿ ಇಂಡೋಸ್ಪಿರಿಟ್ನ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮಹಂದ್ರು ಅವರನ್ನು ಬಂಧಿಸಿದೆ.
ಈ ತನಿಖೆ ಮುಕ್ತಾಯವಾಗುವವರಿಗೆ ತಮ್ಮ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್(Congress) ಒತ್ತಾಯಿಸಿದೆ.