Tag: Manual Scavenging

ಮಲಹೊರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಯಾವುದೇ ಶಿಕ್ಷೆ ಆಗುತ್ತಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಮಲಹೊರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಯಾವುದೇ ಶಿಕ್ಷೆ ಆಗುತ್ತಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಶಿಕ್ಷೆ ಕೂಡ ವಿಧಿಸುವಲ್ಲಿ ಏಕೆ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದೆ..