Tag: Mathura

ಕೃಷ್ಣ ಜನ್ಮಭೂಮಿ ವಿವಾದ: ಸುಪ್ರೀಂ ಕೋರ್ಟ್‌ ಮೊರೆ ಹೋದ ಮಸೀದಿ ಸಮಿತಿ

ಕೃಷ್ಣ ಜನ್ಮಭೂಮಿ ವಿವಾದ: ಸುಪ್ರೀಂ ಕೋರ್ಟ್‌ ಮೊರೆ ಹೋದ ಮಸೀದಿ ಸಮಿತಿ

ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ವಿವಾದಕ್ಕೆ ಸಂಬಂಧಪಟ್ಟಂತೆ ಶಾಹಿ ಈದ್ಗಾ ಮಸೀದಿ ಆವರಣದ ಸಮೀಕ್ಷೆಗೆ ಕಮಿಷನರ್ ನೇಮಕ ಮಾಡಲು ಅಲಹಾಬಾದ್ ಹೈಕೋರ್ಟ್‌ ಅನುಮತಿ ನೀಡಿದೆ.