Tag: Menstrual Leave

ಮಹಿಳೆಯರಿಗೆ ಮುಟ್ಟಿನ ರಜೆ ನೀಡೋದು ಸರ್ಕಾರಕ್ಕೆ ಬಿಟ್ಟಿದ್ದು: ಸುಪ್ರೀಂಕೋರ್ಟ್

ಮಹಿಳೆಯರಿಗೆ ಮುಟ್ಟಿನ ರಜೆ ನೀಡೋದು ಸರ್ಕಾರಕ್ಕೆ ಬಿಟ್ಟಿದ್ದು: ಸುಪ್ರೀಂಕೋರ್ಟ್

ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕೆಂದು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ.

ವಿದ್ಯಾರ್ಥಿನಿಯರಿಗೆ “ಮುಟ್ಟಿನ ರಜೆ” ನೀಡಿದ ಪಂಜಾಬ್ ವಿಶ್ವವಿದ್ಯಾನಿಲಯ

ವಿದ್ಯಾರ್ಥಿನಿಯರಿಗೆ “ಮುಟ್ಟಿನ ರಜೆ” ನೀಡಿದ ಪಂಜಾಬ್ ವಿಶ್ವವಿದ್ಯಾನಿಲಯ

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಈಗ ತಿಂಗಳ ಮುಟ್ಟಿನ ರಜೆಗಾಗಿ ಅರ್ಜಿ ಸಲ್ಲಿಸಬಹುದು. ಅದಕ್ಕಾಗಿ ನಿಗದಿತ ಫಾರ್ಮ್ ಅನ್ನು ಭರ್ತಿಮಾಡಿ ಅನುಮೋದನೆ ಪಡೆಯಬೇಕು.

ಮುಟ್ಟು ಅಂಗವೈಕಲ್ಯವಲ್ಲ, ಮುಟ್ಟಿನ ರಜೆ ಬೇಕಿಲ್ಲ – ಸಚಿವೆ ಸ್ಮೃತಿ ಇರಾನಿ

ಮುಟ್ಟು ಅಂಗವೈಕಲ್ಯವಲ್ಲ, ಮುಟ್ಟಿನ ರಜೆ ಬೇಕಿಲ್ಲ – ಸಚಿವೆ ಸ್ಮೃತಿ ಇರಾನಿ

ಮುಟ್ಟಿನ ದಿನದಂದು ರಜೆ ನೀಡಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಹೇಳಿದ್ದಾರೆ.