ಮೆಟ್ರೋ ರೈಲು ಸೇವೆ ಸ್ಥಗಿತ: ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಮೂರು ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ
ನಮ್ಮ ಮೆಟ್ರೋ ಹಸಿರು ಮಾರ್ಗದ ಪೀಣ್ಯ ಹಾಗೂ ನಾಗಸಂದ್ರದನಡುವೆ ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿತಗೊಳ್ಳಲಿದ್ದು, ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ನಡೆಯಲಿರುವ ...