KMF : ಹಾಲಿನ ದರ 3ರೂ., ತುಪ್ಪದ ಬೆಲೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧಾರ!
ಕರ್ನಾಟಕ ರಾಜ್ಯ ಹಾಲು ಒಕ್ಕೂಟ ಈಗಾಗಲೇ ನಷ್ಟ ಅನುಭವಿಸುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಹಾಲಿನ ದರವನ್ನು ಹೆಚ್ಚಳ ಮಾಡಬೇಕೆಂದು ಕೆಎಂಎಫ್(KMF) ಸರ್ಕಾರವನ್ನು ಒತ್ತಾಯಿಸುತ್ತಿದೆ.

ಮನ್ ಮುಲ್ ಎಂಡಿ ರೈತರ ಹಾಲಿನ ಖರೀದಿ ದರದಲ್ಲಿ 2 ರೂಪಾಯಿ ಹೆಚ್ಚಳ ಮಾಡಿರುವುದಾಗಿ ತಿಳಿಸಿದ್ದಾರೆ.