ಗೋವಾದಲ್ಲಿ ಗಣಿಗಾರಿಕೆಗೆ ಮತ್ತೆ ಅವಕಾಶ – ಪಿ. ಚಿದಂಬರಂ!
ಗೋವಾದಲ್ಲಿ ಚುನಾವಣೆ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳು ಮತಗಳನ್ನು ಸೆಳೆಯಲು ವಿವಿಧ ರೀತಿಯಲ್ಲಿ ಕಸರತ್ತು ನಡೆಸುತ್ತಿವೆ.
ಗೋವಾದಲ್ಲಿ ಚುನಾವಣೆ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳು ಮತಗಳನ್ನು ಸೆಳೆಯಲು ವಿವಿಧ ರೀತಿಯಲ್ಲಿ ಕಸರತ್ತು ನಡೆಸುತ್ತಿವೆ.
ಜಿಲ್ಲಾಧಿಕಾರಿ ಕಲ್ಲು ಗಣಿಗಾರಿಕೆ ಘಟಕಗಳಿಗೆ ನೀಡಲಾಗಿದ್ದ ಪರವಾನಗಿಯನ್ನು ರದ್ದಪಡಿಸುವ ಮುನ್ನ ಕಲ್ಲು ಗಣಿಗಾರಿಕೆಯ ಘಟಕಗಳ ಮಾಲೀಕರ ಅಹವಾಲು ಆಲಿಸಿಲ್ಲ. ಹಾಗಾಗಿ ಜಿಲ್ಲಾಧಿಕಾರಿಯ ಆದೇಶ ರದ್ದುಪಡಿಸಲಾಗುತ್ತಿದೆ.