ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋದರೆ ಟೆನ್ಶನ್ ಬೇಡ: ಮರಳಿ ಪಡೆಯಲು ಹೀಗೆ ಮಾಡಿ ಸಾಕು
ಆಧಾರ್ ಕಾರ್ಡ್ ಕಳೆದು ಹೋದರೆ ಅದನ್ನು ಹಿಂಪಡೆಯಲು ವೆಬ್‌ಸೈಟ್‌ನಿಂದ ನೋಂದಣಿ ಸಂಖ್ಯೆಯನ್ನು ಒದಗಿಸುವ ಮೂಲಕ ಪಡೆಯಬಹುದು.