ನಾನು ಸರ್ವಾಧಿಕಾರಿಯಾಗಿ ಬದಲಾಗುತ್ತೇನೆ : ಎಂ.ಕೆ ಸ್ಟಾಲಿನ್
ಕಾನೂನು ಪ್ರಕಾರ ಮತ್ತು ಜನರ ಪರವಾಗಿ, ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು ಮತ್ತು ಕಾನೂನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾನೂನು ಪ್ರಕಾರ ಮತ್ತು ಜನರ ಪರವಾಗಿ, ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು ಮತ್ತು ಕಾನೂನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸ್ಟಾಲಿನ್ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳಿಂದಲೂ ಮೆಚ್ಚುಗೆ ವ್ಯೆಕ್ತವಾಗಿದೆ. ಇದೊಂದೆ ಕೆಲಸ ಮಾತ್ರವಲ್ಲದೆ ಹಲವು ಇಂತಹ ಜನಪರ ಕೆಲಸಗಳಿಂದಲೂ ಸ್ಟಾಲಿನ್ ಜನಪ್ರಿಯತೆನ್ನು ಗಳಿಸಿದ್ದಾರೆ.