vijaya times advertisements
Visit Channel

"MLA amaregouda bayyapur controversial statement

ಬಿಜೆಪಿಯವರು ಯಾರಾದರೂ ಸತ್ತರೆ ಕಾಂಗ್ರೆಸ್‌ನಿಂದ 1 ಕೋಟಿ- ಅಮರೇಗೌಡ ಪಾಟೀಲ್

ಉತ್ತರ ಪ್ರದೇಶದಲ್ಲಿ ರೈತರ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಕಾಂಗ್ರೆಸ್‌ನಿಂದ ಮಂಗಳವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು . ಉತ್ತರ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಉದ್ದೇಶಪೂರ್ವಕವಾಗಿ ಕಾರು ಚಲಾಯಿಸಿ 8 ಜನರ ಸಾವಿಗೆ ಕಾರಣವಾಗಿದ್ದಾನೆ. ಇದನ್ನು ಖಂಡಿಸಿ ದೇಶದ ಎಲ್ಲ ವಿರೋಧ ಪಕ್ಷಗಳು ಹೋರಾಟ ಮಾಡುತ್ತಿವೆ. ರೈತರ ಸಾವಿಗೆ ಕೇಂದ್ರ ಸರ್ಕಾರ 45 ಲಕ್ಷ ರೂ. ಬೆಲೆ ಕಟ್ಟುತ್ತಿದೆ. ಬಿಜೆಪಿಯವರು ಸತ್ತರೆ ಕಾಂಗ್ರೆಸ್ ಒಂದು ಕೋಟಿ ರೂ. ಪರಿಹಾರ ಕೊಡಲು ಸಿದ್ಧವಿದೆ ಎಂದು ಹೇಳಿದರು.