
ಪುಟಿನ್ ಜೊತೆ ಮೋದಿ ಮಾತುಕತೆ
ಪ್ರಧಾನಿ ಮೋದಿ ಅವರು ಉಕ್ರೇನ್‌ನಲ್ಲಿರುವ ಭಾರತೀಯ ನಾಗರಿಕರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಭಾರತ ಹೊಂದಿರುವ ಕಳವಳಗಳ ಬಗ್ಗೆ ರಷ್ಯಾದ ಅಧ್ಯಕ್ಷರಿಗೆ ತಿಳಿಸಿದ್ದಾರೆ. ಭಾರತೀಯರ ಸುರಕ್ಷತೆ ಮತ್ತು ಭಾರತಕ್ಕೆ ಮರಳಲು ಭಾರತವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಹೇಳಿದ್ದಾರೆ.