ಮೇ.10 ರೊಳಗೆ ಮಾಲ್ಡೀವ್ಸ್ ನಿಂದ ಭಾರತೀಯ ಸೇನೆ ವಾಪಸ್!
ಭಾರತ ಸರ್ಕಾರ ಮೇ 10 ರೊಳಗೆ ತನ್ನ ಎಲ್ಲಾ ಯೋಧರನ್ನು ಭಾರತಕ್ಕೆ ವಾಪಾಸ್ ಕರೆಸಿಕೊಳ್ಳಲು ಒಪ್ಪಿರುವುದಾಗಿ ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯ ತಿಳಿಸಿದೆ.