Tag: mohanbhagwath

RSS Leader

ಹಿಂಸೆ ಹೆಚ್ಚುತ್ತಿರುವ ಸಮಾಜವು ಹೆಚ್ಚು ದಿನ ಉಳಿಯುವುದಿಲ್ಲ : ಮೋಹನ್ ಭಾಗವತ್!

ಹಿಂಸೆ(Torture) ಹೆಚ್ಚಾಗುವುದರಿಂದ ಯಾರಿಗೂ ಪ್ರಯೋಜನವಿಲ್ಲ. ಹಿಂಸೆ ಹೆಚ್ಚುತ್ತಿರುವ ಸಮಾಜವು(Society) ತನ್ನ ಅಸ್ತಿತ್ವವನ್ನು ಕಳೆದುಕೊಂಡು ಹೆಚ್ಚು ದಿನಗಳ ಕಾಲ ಉಳಿಯುವುದಿಲ್ಲ