ಮತ್ತೆ ಮಂಗನ ಕಾಯಿಲೆ ಭೀತಿ : ಚಿಕ್ಕಮಗಳೂರಿನಲ್ಲಿ ಅಲರ್ಟ್ ಘೋಷಣೆ
Chikmagalur: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಮಂಗನ ಕಾಯಿಲೆಯ (KFD) ಭೀತಿ ಎಲ್ಲೆಡೆ ಆವರಿಸಿದೆ. ವರ್ಷಪೂರ್ತಿ ದಾಖಲೆ ಮಳೆ ಸುರಿಯುವ ಚಿಕ್ಕಮಗಳೂರು ಈ ವರ್ಷ ಜನವರಿಯಲ್ಲಿ ಮತ್ತೊಮ್ಮೆ ...

ಮಂಗನ ಕಾಯಿಲೆ ರೋಗ ಪತ್ತೆಯಾಗಿದ್ದು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಪರದಾಡುತ್ತಿದೆ. ಹಲವು ಜನರಲ್ಲಿ ಈ ಸೊಂಕಿನ ಲಕ್ಷಣ ಕಂಡುಬಂದಿದೆ.