ಮಂಕಿಪಾಕ್ಸ್ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ; ಇಲ್ಲಿದೆ ಓದಿ ಮಹತ್ವದ ಮಾಹಿತಿ
ಮುಂದಿನ ದಿನಗಳಲ್ಲಿ ಇದು ಅನೇಕರನ್ನು ಬಾಧಿಸುವ ಸಾಧ್ಯತೆ ಇದೆ. ಹೀಗಾಗಿ ಇದರ ಆರಂಭಿಕ ಲಕ್ಷಣಗಳೇನು? ಮತ್ತು ತಡೆಗಟ್ಟುವುದು ಹೇಗೆ? ಎಂಬುದರ ಮಹತ್ವದ ಮಾಹಿತಿ ಇಲ್ಲಿದೆ ಓದಿ.
ಮುಂದಿನ ದಿನಗಳಲ್ಲಿ ಇದು ಅನೇಕರನ್ನು ಬಾಧಿಸುವ ಸಾಧ್ಯತೆ ಇದೆ. ಹೀಗಾಗಿ ಇದರ ಆರಂಭಿಕ ಲಕ್ಷಣಗಳೇನು? ಮತ್ತು ತಡೆಗಟ್ಟುವುದು ಹೇಗೆ? ಎಂಬುದರ ಮಹತ್ವದ ಮಾಹಿತಿ ಇಲ್ಲಿದೆ ಓದಿ.
ಸದ್ಯ ರಾಜ್ಯದಲ್ಲಿ ಇದುವರೆಗೆ ಮಂಕಿಪಾಕ್ಸ್ ಖಾಯಿಲೆ ಪ್ರಕರಣ ವರದಿಯಾಗಿಲ್ಲ. ಆದರೂ ಕೂಡ ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಲ್ಲ ಆಸ್ಪತ್ರೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಹಿಂದಿನ ದಿನ, ವ್ಯಕ್ತಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಜಾರ್ಜ್ ಹೇಳಿದರು.