ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
26 ವಾರಗಳ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ್ದು, ವಿವಾಹಿತ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಕೋರ್ಟ್ ಮಗುವಿನಲ್ಲಿ ಯಾವುದೇ ಅಸಹಜತೆ ಇಲ್ಲ.