Tag: Muda Scam

ಮುಡಾ ಹಗರಣ: ಪಾರದರ್ಶಕ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾ ಪಿಎನ್​ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ.

ಮುಡಾ ಹಗರಣ: ಪಾರದರ್ಶಕ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾ ಪಿಎನ್​ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ.

ರಾಜ್ಯ ಸರ್ಕಾರ ಮುಡಾ ಅಕ್ರಮದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲು ಆದೇಶ ಹೊರಡಿಸಿದೆ.

ತೆಲಂಗಾಣದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ – ಸಿಎಂ ಸಿದ್ದರಾಮಯ್ಯ

ಖಜಾನೆ ಇಲಾಖೆಯಿಂದ ಬೇರೆ ಖಾತೆಗಳಿಗೆ 180 ಕೋಟಿ ವರ್ಗಾವಣೆ ಆಗಿಲ್ಲ – ಸಿಎಂ ಸಿದ್ದರಾಮಯ್ಯ.

ಸಿಬಿಐ, ಎಸ್.ಐ ಟಿ ಮತ್ತು ಇ.ಡಿ. ಹೀಗೆ ಮೂರು ಸಂಸ್ಥೆಗಳ ಮೂಲಕ ತನಿಖೆಗಳಾಗುತ್ತಿದೆ. ತನಿಖೆ ವರದಿ ಇನ್ನೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಮುಡಾ ಹಗರಣ: ಈ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮುಡಾ ಹಗರಣ: ಈ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ, ಇಲ್ಲವೋ? ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಸದ್ಯ ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ.