Tag: Muddebihala

ಅಭಿವೃದ್ದಿಗೆ ಅನುದಾನ ಸಿಗುತ್ತಿಲ್ಲ – ಸರ್ಕಾರದ ವಿರುದ್ಧವೇ ಕೈ ಶಾಸಕ ಬಂಡಾಯ!

ಅಭಿವೃದ್ದಿಗೆ ಅನುದಾನ ಸಿಗುತ್ತಿಲ್ಲ – ಸರ್ಕಾರದ ವಿರುದ್ಧವೇ ಕೈ ಶಾಸಕ ಬಂಡಾಯ!

ರಾಜ್ಯ ಸರ್ಕಾರದ ವಿರುದ್ದವೇ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ ಎಸ್ ನಾಡಗೌಡ ನೇರವಾಗಿ ಬಂಡಾಯದ ಬಾವುಟ ಹಾರಿಸುವ ಸೂಚನೆ ನೀಡಿದ್ದಾರೆ.