Tag: Mukhesh Ambani

Mukhesh Ambani

ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ ; ಕರೆ ಮಾಡಿದ ವ್ಯಕ್ತಿ ಪೊಲೀಸರ ವಶಕ್ಕೆ

ನಿರುದ್ಯೋಗಿಯಾಗಿರುವ ಆರೋಪಿಯನ್ನು ರಾಕೇಶ್ ಕುಮಾರ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಮತ್ತೆ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.