ಮಿಚಾಂಗ್ ಚಂಡಮಾರುತ ಹಿನ್ನೆಲೆ ಚೆನ್ನೈನಲ್ಲಿ ಹಲವು ರೈಲುಗಳ ಸಂಚಾರ ರದ್ದು
ಸರ್ಕಾರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೊರಗೆ ಮತ್ತು ಇತರ ತಗ್ಗು ಪ್ರದೇಶಗಳು ಸೇರಿದಂತೆ ಹಲವಾರು ಪ್ರದೇಶಗಳು ನಿರಂತರ ಭಾರೀ ಮಳೆಯಿಂದಾಗಿ ಜಲಾವೃತಗೊಂಡಿವೆ.