Tag: Mumbai

ಹಮಾರೆ ಬಾರಹ್’ ಚಿತ್ರ ಬಿಡುಗಡೆಗೆ ಹೈಕೋರ್ಟ್ ಅನುಮತಿ

ಹಮಾರೆ ಬಾರಹ್’ ಚಿತ್ರ ಬಿಡುಗಡೆಗೆ ಹೈಕೋರ್ಟ್ ಅನುಮತಿ

ಮುಸ್ಲಿಂ ಸಮುದಾಯದ ತೀವ್ರ ವಿರೋಧದಿಂದಾಗಿ ಕರ್ನಾಟಕದಲ್ಲಿ ನಿಷೇಧವಾಗಿರುವ ‘ಹಮಾರೆ ಬಾರಹ್ ಎಂಬ ಹಿಂದಿ ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ.

EVMನಲ್ಲೇ ಅವರ ಆತ್ಮ ಅಡಗಿದೆ: EVM ಬಗ್ಗೆ ಮತ್ತೆ ತಕರಾರು ತೆಗೆದ ರಾಹುಲ್ ಗಾಂಧಿ

EVMನಲ್ಲೇ ಅವರ ಆತ್ಮ ಅಡಗಿದೆ: EVM ಬಗ್ಗೆ ಮತ್ತೆ ತಕರಾರು ತೆಗೆದ ರಾಹುಲ್ ಗಾಂಧಿ

ಅಧಿಕಾರದ ಸೂತ್ರ ಹಿಡಿಯಲು ಒರ್ವ ವ್ಯಕ್ತಿ ತಯಾರಿ ನಡೆಸಿದ್ದಾರೆ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ : ಯಾರಿಗೆಲ್ಲಾ ಕೈ ತಪ್ಪಲಿದೆ ಟಿಕೆಟ್..?

ಮಹಾರಾಷ್ಟ್ರದಲ್ಲಿ ಮೈತ್ರಿ ಮಾತುಕತೆ ಯಶಸ್ವಿ – 31 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

ಬಿಜೆಪಿಯು ತನ್ನ ಮಿತ್ರ ಪಕ್ಷಗಳಾದ ಶಿವಸೇನೆ ಮತ್ತು ಎನ್ಸಿಪಿಯೊಂದಿಗೆ ಮಾತುಕತೆಯ ಮೂಲಕ ಸೀಟು ಹಂಚಿಕೆಯ ಸೂತ್ರವನ್ನು ಸಿದ್ದಪಡಿಸಿಕೊಂಡಿದೆ.

ಭಾರತದ ಅತಿ ಉದ್ದದ ‘ಅಟಲ್ ಸೇತು’ ಇಂದು ಲೋಕಾರ್ಪಣೆ: ಏನಿದರ ವಿಶೇಷತೆ?

ಭಾರತದ ಅತಿ ಉದ್ದದ ‘ಅಟಲ್ ಸೇತು’ ಇಂದು ಲೋಕಾರ್ಪಣೆ: ಏನಿದರ ವಿಶೇಷತೆ?

ಅತಿ ಉದ್ದದ 'ಅಟಲ್‌ ಸೇತು' ಇಂದು (ಜ.12) ಲೋಕಾರ್ಪಣೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮುದ್ರ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.

ಏಕನಾಥ್ ಶಿಂಧೆ ಬಣವೇ ನಿಜವಾದ ‘ಶಿವಸೇನೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸ್ಪೀಕರ್

ಏಕನಾಥ್ ಶಿಂಧೆ ಬಣವೇ ನಿಜವಾದ ‘ಶಿವಸೇನೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸ್ಪೀಕರ್

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯೇ ನಿಜವಾದ ʼಶಿವಸೇನೆʼ ಎಂದು ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನಾರ್ವೇಕರ್ ಘೋಷಿಸಿದ್ದಾರೆ.

ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿದಂತೆ ದೇಶದ ಹಲವೆಡೆ ಬಾಂಬ್​ ಬೆದರಿಕೆ ಕರೆ

ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿದಂತೆ ದೇಶದ ಹಲವೆಡೆ ಬಾಂಬ್​ ಬೆದರಿಕೆ ಕರೆ

ದೇಶದ 20ಕ್ಕೂ ಹೆಚ್ಚು ಇ-ಮೇಲ್ ಮೂಲಕ ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂಬ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು, ಆತಂಕ ಮನೆ ಮಾಡಿದೆ.

‘ರಾಮ ಮಾಂಸಾಹಾರಿ’ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆ ಕೋರಿದ ಎನ್‌ಸಿಪಿ ನಾಯಕ

‘ರಾಮ ಮಾಂಸಾಹಾರಿ’ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆ ಕೋರಿದ ಎನ್‌ಸಿಪಿ ನಾಯಕ

ಎನ್‌ಸಿಪಿ ನಾಯಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಅವರು 'ಶ್ರೀ ರಾಮ ಮಾಂಸಾಹಾರಿಯಾಗಿದ್ದ' ಎಂಬ ಹೇಳಿಕೆಗೆ ಗುರುವಾರ ಕ್ಷಮೆ ಕೋರಿದ್ದಾರೆ.

ಕಾಂಗ್ರೆಸ್ನ ಆತ್ಮವೇ ಹಿಂದೂ, ಅವರು ಅಯೋಧ್ಯೆ ಕಾರ್ಯಕ್ರಮಕ್ಕೆ ಹಾಜರಾಗಬೇಕು: ಉದ್ಧವ್ ಠಾಕ್ರೆ ಒತ್ತಾಯ

ಕಾಂಗ್ರೆಸ್ನ ಆತ್ಮವೇ ಹಿಂದೂ, ಅವರು ಅಯೋಧ್ಯೆ ಕಾರ್ಯಕ್ರಮಕ್ಕೆ ಹಾಜರಾಗಬೇಕು: ಉದ್ಧವ್ ಠಾಕ್ರೆ ಒತ್ತಾಯ

ಕಾಂಗ್ರೆಸ್ ಪಕ್ಷವು ಅಯೋಧ್ಯೆಯಲ್ಲಿ ಭಗವಾನ್ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಶಿವಸೇನೆಯ ನಾಯಕ ಉದ್ದವ್ ಠಾಕ್ರೆ ಹೇಳಿದ್ದಾರೆ.

ಪ್ರತಿಷ್ಠಿತ ‘ಮಾಸ್ಟರ್ ಶೆಫ್ ಇಂಡಿಯಾ’ ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಮಂಗಳೂರಿನ ಮುಹಮ್ಮದ್ ಆಶಿಕ್

ಪ್ರತಿಷ್ಠಿತ ‘ಮಾಸ್ಟರ್ ಶೆಫ್ ಇಂಡಿಯಾ’ ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಮಂಗಳೂರಿನ ಮುಹಮ್ಮದ್ ಆಶಿಕ್

ಮಾಸ್ಟರ್ ಶೆಫ್ ಇಂಡಿಯಾ ಸ್ಪರ್ಧೆಯಲ್ಲಿ ಮಂಗಳೂರಿನ 24ರ ಹರೆಯದ ಯುವಕ ಮುಹಮ್ಮದ್ ಆಶಿಕ್ ವಿಜೇತರಾಗಿದ್ದಾರೆ. (MasterChef Ind Winner-Muhammad Ashiq)

ಮೂರು ಮಾದರಿಗೆ 3 ನಾಯಕರು: ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ

ಮೂರು ಮಾದರಿಗೆ 3 ನಾಯಕರು: ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ

ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿ, ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Page 1 of 6 1 2 6