ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿದಂತೆ ದೇಶದ ಹಲವೆಡೆ ಬಾಂಬ್ ಬೆದರಿಕೆ ಕರೆ
ದೇಶದ 20ಕ್ಕೂ ಹೆಚ್ಚು ಇ-ಮೇಲ್ ಮೂಲಕ ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂಬ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು, ಆತಂಕ ಮನೆ ಮಾಡಿದೆ.
ದೇಶದ 20ಕ್ಕೂ ಹೆಚ್ಚು ಇ-ಮೇಲ್ ಮೂಲಕ ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂಬ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು, ಆತಂಕ ಮನೆ ಮಾಡಿದೆ.
ಗೂಳಿಹಟ್ಟಿ ಶೇಖರ್ ಅವರು ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.