Tag: Mysore

ಬಿಜೆಪಿ ಮತ್ತು ಜೆಡಿಎಸ್ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯತ್ನಿಸುತ್ತಿದೆ: ಡಿಕೆ ಶಿವಕುಮಾರ್

ಬಿಜೆಪಿ ಮತ್ತು ಜೆಡಿಎಸ್ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯತ್ನಿಸುತ್ತಿದೆ: ಡಿಕೆ ಶಿವಕುಮಾರ್

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆರಳಚ್ಚುಗಾರರು ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕಿಟ್ಟು ಡಿಕೆಶಿ ಎದೆಗೆ ಗುಂಡು ಹಾರಿಸುತ್ತಿದ್ದಾರೆ: ಪ್ರತಾಪ್ ಸಿಂಹ

ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕಿಟ್ಟು ಡಿಕೆಶಿ ಎದೆಗೆ ಗುಂಡು ಹಾರಿಸುತ್ತಿದ್ದಾರೆ: ಪ್ರತಾಪ್ ಸಿಂಹ

ಪ್ರತಾಪ್ ಸಿಂಹ ಅವರು, ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ ಎಂದಿದ್ದಾರೆ.

ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಎಂದು ಟಾಂಗ್

ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಎಂದು ಟಾಂಗ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ತಿರುಗೇಟು ನೀಡಿದ್ದು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.

CESCOM ನಲ್ಲಿ ವಿವಿಧ ಉದ್ಯೋಗಾವಕಾಶ: ಡಿಪ್ಲೊಮ, ಯಾವುದೇ ಪದವೀಧರರು ಅರ್ಜಿ ಹಾಕಿ

CESCOM ನಲ್ಲಿ ವಿವಿಧ ಉದ್ಯೋಗಾವಕಾಶ: ಡಿಪ್ಲೊಮ, ಯಾವುದೇ ಪದವೀಧರರು ಅರ್ಜಿ ಹಾಕಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಿದ್ದರಾಮಯ್ಯಗೆ ‘ಸೋಮಾರಿ ಸಿದ್ದ’ ಎಂದು ಏಕವಚನದಲ್ಲಿ ನಿಂದಿಸಿದ ಆರೋಪ: ಪ್ರತಾಪ್ ಸಿಂಹ ವಿರುದ್ಧ ಕೇಸ್ ದಾಖಲು

ಸಿದ್ದರಾಮಯ್ಯಗೆ ‘ಸೋಮಾರಿ ಸಿದ್ದ’ ಎಂದು ಏಕವಚನದಲ್ಲಿ ನಿಂದಿಸಿದ ಆರೋಪ: ಪ್ರತಾಪ್ ಸಿಂಹ ವಿರುದ್ಧ ಕೇಸ್ ದಾಖಲು

'ಸೋಮಾರಿ ಸಿದ್ದ' ಎಂದು ಏಕವಚನದಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಆರೋಪದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಪ್ರಕರಣ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಪ್ರಕರಣ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕೊಂದು ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಸ್ಥಳದಲ್ಲಿ ಭವಾನಿ ರೇವಣ್ಣ ದರ್ಪ ಮೆರೆದಿದ್ದಾರೆ.

ಹಸು ಮೇಯಿಸಲು ಹೋದ ಮಹಿಳೆ ಬಲಿ ಪಡೆದ ಹುಲಿ: ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ.

ಹಸು ಮೇಯಿಸಲು ಹೋದ ಮಹಿಳೆ ಬಲಿ ಪಡೆದ ಹುಲಿ: ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.

ಮೈಸೂರು ಏರ್‌ಪೋರ್ಟ್‌ನಿಂದ ಬೆಂಗಳೂರು ಸೇರಿದಂತೆ 4 ಮಾರ್ಗಗಳ ವಿಮಾನ ಹಾರಾಟ ರದ್ದು

ಮೈಸೂರು ಏರ್‌ಪೋರ್ಟ್‌ನಿಂದ ಬೆಂಗಳೂರು ಸೇರಿದಂತೆ 4 ಮಾರ್ಗಗಳ ವಿಮಾನ ಹಾರಾಟ ರದ್ದು

ಮೈಸೂರು ವಿಮಾನ ನಿಲ್ದಾಣದಿಂದ ದಿನಕ್ಕೆ 2-3 ವಿಮಾನಗಳಷ್ಟೇ ಬಂದು ಹೋಗುತ್ತಿದ್ದು,ಹುಬ್ಬಳ್ಳಿ, ಕೊಚ್ಚಿ, ಬೆಂಗಳೂರು ಹಾಗೂ ಗೋವಾ ಮಾರ್ಗಗಳ ಸೇವೆ ರದ್ದಾಗಿದೆ.

Page 2 of 6 1 2 3 6