Tag: Mysore

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಲಪಾಡ್ ಧ್ವಜಾರೋಹಣ: ಬಿಜೆಪಿ ಕೆಂಡಾಮಂಡಲ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಲಪಾಡ್ ಧ್ವಜಾರೋಹಣ: ಬಿಜೆಪಿ ಕೆಂಡಾಮಂಡಲ

ಮೊಹಮ್ಮದ್ ನಲಪಾಡ್ ಪಡವಾರಹಳ್ಳಿಯಲ್ಲಿರುವ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ಮಾಡಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮೈಸೂರಿನ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆ ತೆರವಿಗೆ ಹೈಕೋರ್ಟ್ ಆದೇಶ

ಮೈಸೂರಿನ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆ ತೆರವಿಗೆ ಹೈಕೋರ್ಟ್ ಆದೇಶ

ದೇವರಾಜ ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಮಾರುಕಟ್ಟೆ ನಿರ್ಮಾಣ ಮಾಡುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಲೋಕಸಭೆಗೆ ಮೈಸೂರಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ, ಕರ್ನಾಟಕದತ್ತ ಮುಖ ಮಾಡಿದ ನಾಯಕಿ :

ಲೋಕಸಭೆಗೆ ಮೈಸೂರಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ, ಕರ್ನಾಟಕದತ್ತ ಮುಖ ಮಾಡಿದ ನಾಯಕಿ :

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರದ ಸಿದ್ಧತೆ ನಡೆಸುತ್ತಿದ್ದು , ಪ್ರಿಯಾಂಕಾ ಗಾಂಧಿಯವರು (Priyanka contest from Mysore) ಕರ್ನಾಟಕದ ಕೊಡಗು - ಮೈಸೂರು ಅಥವಾ ಉಡುಪಿ - ...

ಬೆಂಗಳೂರು-ಮೈಸೂರು ಟೋಲ್ ರಸ್ತೆಯಲ್ಲಿ ಟೋಲ್ ದರ ಏರಿಕೆ : ಸರ್ವೀಸ್ ರಸ್ತೆ ಕಡೆ ಮುಖ ಮಾಡಿರುವ ವಾಹನ ಸವಾರರು

ಬೆಂಗಳೂರು-ಮೈಸೂರು ಟೋಲ್ ರಸ್ತೆಯಲ್ಲಿ ಟೋಲ್ ದರ ಏರಿಕೆ : ಸರ್ವೀಸ್ ರಸ್ತೆ ಕಡೆ ಮುಖ ಮಾಡಿರುವ ವಾಹನ ಸವಾರರು

ದಶಪಥ ಹೆದ್ದಾರಿಯಲ್ಲಿ ಹೆಚ್ಚಿದ ಟೋಲ್(Toll) ದರಗಳಿಂದಾಗಿ ವಾಹನ ಸವಾರರು ದಶಪಥ ಹೆದ್ದಾರಿಯಲ್ಲಿ ಸಂಚರಿಸಲು ಹಿಂಜರಿಯುತ್ತಿದ್ದಾರೆ.

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಮೊಮ್ಮಗ ಅಜ್ಜಿಯನ್ನು ಕೊಂದು ಶವ ವಿಲೇವಾರಿ ಮಾಡಲು ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ತಮಿಳುನಾಡು(Tamil Nadu) ರಾಜ್ಯದ ಊಟಿ ಬಳಿ ಕಾರು ಪಲ್ಟಿಯಾಗಿ ಮೈಸೂರಿನ ಬಿಜೆಪಿ ಮುಖಂಡ ಸ್ವಾಮಿಗೌಡ ಎನ್ನುವವರು ಮೃತಪಟ್ಟಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ 250 ರೂ. ನಿಗದಿಪಡಿಸುವ ನಿರೀಕ್ಷೆಯಿದೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ 250 ರೂ. ನಿಗದಿಪಡಿಸುವ ನಿರೀಕ್ಷೆಯಿದೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಬೆಂಗಳೂರು ಮತ್ತು ಮೈಸೂರು ನಡುವೆ ಪ್ರಯಾಣ ಬೆಳಸುವ ಪ್ರಯಾಣಿಕರಿಗೆ ಅಂದಾಜು 250 ರೂ. ಟೋಲ್ ಶುಲ್ಕ(Toll Charges) ವಿಧಿಸಲಾಗುವುದು

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್‌ ಸಂಗ್ರಹಕ್ಕೆ ದಿನಾಂಕ ಫಿಕ್ಸ್‌

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್‌ ಸಂಗ್ರಹಕ್ಕೆ ದಿನಾಂಕ ಫಿಕ್ಸ್‌

ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಇದೀಗ ವಾಹನ ಸವಾರರ ಸಂಚಾರಕ್ಕೆ ಮುಕ್ತವಾಗಿದ್ದು, ಸದ್ಯ ಈ ದಶಪಥ ಹೆದ್ದಾರಿಗೆ ವಿಧಿಸಿರುವ ಟೋಲ್‌(Toll) ಅನ್ನು ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

Page 5 of 6 1 4 5 6