ಟಿಪ್ಪು ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ: ಸಚಿವ ಹೆಚ್ಸಿ ಮಹದೇವಪ್ಪ ಪ್ರಶ್ನೆ
ಟಿಪ್ಪು ಸುಲ್ತಾನ್ ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ ಎಂದು ಈ ವಿಚಾರವಾಗಿ ಮೈಸೂರಲ್ಲಿ ಮಾತನಾಡಿದ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಪ್ರಶ್ನಿಸಿದ್ದಾರೆ.