ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ, ಐವರಿಗೆ ಗಾಯ.
ರಾಜ್ಯ ರಾಜಧಾನಿ ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಐವರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.