Visit Channel

Mysuru Dasara"

ಮೈಸೂರು ದಸರಾಗೆ ಎಸ್. ಎಂ. ಕೃಷ್ಣ ಅವರಿಂದ ವಿದ್ಯುಕ್ತ ಚಾಲನೆ

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈಸೂರು ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಸಚಿವರಾದ ಸುನೀಲ್ ಕುಮಾರ್, ಆರ್. ಅಶೋಕ್, ಡಾ. ಕೆ. ಸುಧಾಕರ್ ಸೇರಿದಂತೆ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.