ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಮೆರವಣಿಗೆ, ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ
ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ವೇಳೆ ನಡೆದ ದಸರಾ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕೊಡಗು(Kodagu) ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.