Tag: N Biren Singh

ಮಣಿಪುರ ಪ್ರಕರಣ: ಮತ್ತೆ ಭುಗಿಲೆದ್ದ ಹಿಂಸಾಚಾರ ಗುಂಡಿನ ದಾಳಿಗೆ ನಾಲ್ವರು ಬಲಿ, 5 ಜಿಲ್ಲೆಗಳಲ್ಲಿ ಕರ್ಫ್ಯೂ

ಮಣಿಪುರ ಪ್ರಕರಣ: ಮತ್ತೆ ಭುಗಿಲೆದ್ದ ಹಿಂಸಾಚಾರ ಗುಂಡಿನ ದಾಳಿಗೆ ನಾಲ್ವರು ಬಲಿ, 5 ಜಿಲ್ಲೆಗಳಲ್ಲಿ ಕರ್ಫ್ಯೂ

ಹಿಂಸಾಚಾರ ಮರುಕಳಿಸಿದ್ದು, ಹೊಸ ವರ್ಷದಂದೇ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಾಲ್ಕು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.